www.gurufront.com

ಉಳ್ಳಾಳ ಶ್ರೀ ಭಗವತೀ ಕ್ಷೇತ್ರದ ಆಡಳಿತ ಮೊಕ್ತೇಸರರಾದ ಶ್ರೀ ಸುರೇಶ್ ಭಟ್ನಗರ್ ಇವರು ಇಂದು ಸಸಿಹಿತ್ಲು ಶ್ರೀ ಭಗವತೀ ಕ್ಷೇತ್ರಕ್ಕೆ ಭೇಟಿ ನೀಡಿ ಬ್ರಹ್ಮಕಲಶೋತ್ಸವಕ್ಕೆ ತಮ್ಮ ಸಂಪೂರ್ಣ ಸಹಕಾರ ನೀಡುವ ಭರವಸೆ ನೀಡಿದರು. ಈ ಸಂಧರ್ಭದಲ್ಲಿ ಸಸಿಹಿತ್ಲು ಕ್ಷೇತ್ರದ ಆಡಳಿತ ಮೊಕ್ತೇಸರರಾದ ಶ್ರೀ ಚಂದ್ರಶೇಖರ್ ಬೆಲ್ಚಡ ಕಟೀಲು ಹಾಗು ಬ್ರಹ್ಮಕಲಶ ಸಮಿತಿಯ ಪಧಾಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *